AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ

Life Today movie: ‘ಲೈಫ್ ಟುಡೆ’ ಹೆಸರಿನ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾನಲ್ಲಿ ತಬಲಾ ನಾಣಿ, ನಾಯಕಿಯ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಗೆ ಆಗಮಿಸಿದ್ದ ನಟ ತಬಲಾ ನಾಣಿ ಸಿನಿಮಾನಲ್ಲಿ ತಾವು ಸೇರಿದಂತೆ ಇತರೆ ಕೆಲವು ಕಲಾವಿದರು ಅನುಭವಿಸಿದ ಕಷ್ಟಗಳ ಬಗ್ಗೆ ಮಾತನಾಡಿದರು. ಚಿತ್ರೀಕರಣ ಸೆಟ್​​ನಲ್ಲಿ ತಾವು ವಿಪರೀತ ಜ್ವರದಿಂದ ಬಳಲಿದ್ದು, ಆಹಾರದಲ್ಲಿ ಸಮಸ್ಯೆ ಆಗಿದ್ದು ಇನ್ನೂ ಹಲವು ವಿಷಯಗಳ ಬಗ್ಗೆ ನಟ ತಬಲಾ ನಾಣಿ ಮಾತನಾಡಿದರು. ಈ ಸಿನಿಮಾದಿಂದ ತಾವು ಸಾಕಷ್ಟು ಕಲಿತಿದ್ದಾಗಿಯೂ ಸಹ ಅವರು ಮಾರ್ಮಿಕವಾಗಿ ನುಡಿದರು. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Jul 17, 2026 | 2:50 PM

Share

‘ಲೈಫ್ ಟುಡೆ’ (Life Today) ಹೆಸರಿನ ಸಿನಿಮಾ (Cinema) ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾನಲ್ಲಿ ತಬಲಾ ನಾಣಿ, ನಾಯಕಿಯ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಗೆ ಆಗಮಿಸಿದ್ದ ನಟ ತಬಲಾ ನಾಣಿ ಸಿನಿಮಾನಲ್ಲಿ ತಾವು ಸೇರಿದಂತೆ ಇತರೆ ಕೆಲವು ಕಲಾವಿದರು ಅನುಭವಿಸಿದ ಕಷ್ಟಗಳ ಬಗ್ಗೆ ಮಾತನಾಡಿದರು. ಚಿತ್ರೀಕರಣ ಸೆಟ್​​ನಲ್ಲಿ ತಾವು ವಿಪರೀತ ಜ್ವರದಿಂದ ಬಳಲಿದ್ದು, ಆಹಾರದಲ್ಲಿ ಸಮಸ್ಯೆ ಆಗಿದ್ದು ಇನ್ನೂ ಹಲವು ವಿಷಯಗಳ ಬಗ್ಗೆ ನಟ ತಬಲಾ ನಾಣಿ ಮಾತನಾಡಿದರು. ಈ ಸಿನಿಮಾದಿಂದ ತಾವು ಸಾಕಷ್ಟು ಕಲಿತಿದ್ದಾಗಿಯೂ ಸಹ ಅವರು ಮಾರ್ಮಿಕವಾಗಿ ನುಡಿದರು. ಆದರೆ ‘ಹೆತ್ತವರಿಗೆ ಹೆಗ್ಗಣ ಮುದ್ದು ಎಂಬಂತೆ, ನಾವು ನಟಿಸಿದ ಸಿನಿಮಾ ನಮಗೆ ಚೆನ್ನಾಗಿದೆ’ ಎಂದು ಪರೋಕ್ಷವಾಗಿ ಸಿನಿಮಾ ಚೆನ್ನಾಗಿಲ್ಲವೆಂದೂ ಸಹ ಹೇಳಿದರು. ನಾಣಿ ಅವರು ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ