Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್

Updated on: Jan 08, 2025 | 9:32 AM

ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಶೀತ ಅಲೆ ಶುರುವಾಗಿದೆ. ಆಗ್ರಾದ ತಾಜ್​ಮಹಲ್ ಮಂಜಿನ ಹೊದಿಕೆ ಹೊದ್ದು ಮಲಗಿದೆ. ಮಂಜಿನ ಮಧ್ಯೆ ತಾಜ್​ಮಹಲ್ ಸ್ವಲ್ಪವೂ ಗೋಚರಿಸುತ್ತಿಲ್ಲ. ಆದರೆ 2021ರಲ್ಲಿಯೂ ಕೂಡ ಇದೇ ರೀತಿ ದಟ್ಟ ಮಂಜಿನಿಂದಾಗಿ ತಾಜ್​ಮಹಲ್ ಕಾಣಿಸುತ್ತಿರಲಿಲ್ಲ. ಪ್ರತಿ ವರ್ಷ ತಾಜ್ ಮಹಲ್ ನೋಡಲು ದೂರದೂರುಗಳಿಂದ ಪ್ರವಾಸಿಗರು ಬರುತ್ತಾರೆ, ಆದರೆ ಇಂದು ತಾಜ್​ಮಹಲ್ ನೋಡಲು ಅವರಿಗೆ ಸಾಧ್ಯವಾಗಲಿಲ್ಲ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More