ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫೆಬ್ರವರಿ 03) ಅಹೋರಾತ್ರಿ ಧರಣಿ ನಡೆಸಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಇಂದು (ಫೆ.04) ಸಹ ಪ್ರತಿಭಟನೆ ಮುಂದುವರೆಸಿವೆ. ಈ ವೇಳೆ ಬಿಜೆಪಿ ಶಾಸಕ ಶರಣು ಸಲಗರ್ ಹಾಗೂ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವೈಯಕ್ತಿಕವಾಗಿ ಬೈದಾಡಿಕೊಂಡಿಕೊಂಡಿರುವ ಪ್ರಸಂಗ ನಡೆದಿದೆ.
ಬೆಂಗಳೂರು, (ಫೆಬ್ರವರಿ 04): ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫೆಬ್ರವರಿ 03) ಅಹೋರಾತ್ರಿ ಧರಣಿ ನಡೆಸಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಇಂದು (ಫೆ.04) ಸಹ ಪ್ರತಿಭಟನೆ ಮುಂದುವರೆಸಿವೆ. ಈ ವೇಳೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಹಾಗೂ ಅರಸೀಕರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವೈಯಕ್ತಿಕವಾಗಿ ಬೈದಾಡಿಕೊಂಡಿಕೊಂಡಿರುವ ಪ್ರಸಂಗ ನಡೆದಿದೆ.
ದೇವೇಗೌಡ್ರಿಗೆ ದೋಖಾ ಮಾಡಿದ ಶಿವಲಿಂಗೇಗೌಡಗೆ ಧಿಕ್ಕಾರ ಎಂದು ಎಂದು ಶರಣು ಸಲಗರ್ ಘೋಷಣೆ ಕೂಗಿದರು. ಇದರಿಂದ ಕೆರಳಿದ ಶಿವಲಿಂಗೇಗೌಡ, ಚಿಂಚೋಳಿಯಲ್ಲಿ ನಿನ್ನ ಹೆಂಡತಿಯನ್ನು ತಹಶೀಲ್ದಾರ್ ಬಿಟ್ಟುಕೊಂಡು ಎಷ್ಟು ದುಡ್ಡು ಹೊಡೆದಿದ್ದೀಯಾ ಎಂದು ಗೊತ್ತಿದೆ. ನಿಮಗೆ ಮಾನ, ಮರ್ಯಾದೆ ಇದೆಯಾ ಎಂದು ಆಕ್ರೋಶ ಕಿಡಿಕಾರಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ

