ಒಂದೇ ಫ್ರೇಮ್ನಲ್ಲಿ ತಮನ್ನಾ-ಐಶ್ವರ್ಯಾ ಶಿವಕುಮಾರ್; ಇಲ್ಲಿದೆ ವಿಡಿಯೋ
ನಟಿ ತಮನ್ನಾ ಅವರು ಪೂಜೆಯಲ್ಲಿ ಕಾಣಿಸಿಕೊಂಡರು. ಇವರ ಪಕ್ಕದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ ಕೂಡ ಇದ್ದರು. ಇಬ್ಬರೂ ಒಂದೇ ಫ್ರೇಮ್ನಲ್ಲಿ ಕಾಣಿಸಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಸಮೀಪ ಇರುವ ಇಶಾ ಫೌಂಡೇಷನ್ಗೆ ಸದ್ಗುರು ಆಗಮಿಸಿದ್ದಾರೆ. ನಾಗರಪಂಚಮಿ ಪ್ರಯುಕ್ತ ನಾಗಮಂಡಲ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ನಟಿ ತಮನ್ನಾ (Tamannah Bhatia) ಅವರು ಪೂಜೆಯಲ್ಲಿ ಕಾಣಿಸಿಕೊಂಡರು. ಇವರ ಪಕ್ಕದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ (Aishwarya) ಕೂಡ ಇದ್ದರು. ಇಬ್ಬರೂ ಒಂದೇ ಫ್ರೇಮ್ನಲ್ಲಿ ಕಾಣಿಸಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಸಚಿವ ಕೆ.ಹೆಚ್. ಮುನಿಯಪ್ಪ ಕೂಡ ಹಾಜರಿ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ಕೂಡ ಭಾಗಿ ಆದರು. ತಮನ್ನಾ ಅವರು ಸದ್ಯ ‘ಜೈಲರ್’ ಸಿನಿಮಾದ ಗೆಲುವಿನ ಖುಷಿಯಲ್ಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

