ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಕರ್ನಾಟಕದ ಬೆಳಗಾವಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗಣೇಶೋತ್ಸವ ಆರಂಭವಾಯಿತು. ಗಣೇಶ ವಿಗ್ರಹಗಳನ್ನು ವಿವಿಧ ವಸ್ತುಗಳಿಂದ ತಯಾರಿಸಲಾಗುತ್ತಿದೆ. ಅದರಂತೆ ಬೆಳಗಾವಿಯ ಮಾಳಿ ಗಲ್ಲಿಯಲ್ಲಿ ಹುಣಸೆ ಬೀಜದಲ್ಲಿ ಗಣೇಶ ತಯಾರಿಸಿ ಪ್ರತಿಷ್ಠಾಪಿಸಲಾಗಿದೆ.
ಬೆಳಗಾವಿ, ಸೆ.07: ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯನ್ನು (Ganesha Chaturthi) ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿಯನ್ನು ಕೂರಿಸಿ, ವಿಶೇಷ ಅಲಂಕಾರ ಮಾಡಿ, ಪೂಜಿಸಲಾಗುತ್ತದೆ. ಸರ್ವ ವಿಘ್ನಗಳನ್ನು ನಿವಾರಣೆ ಮಾಡು ಎಂದು ವಿಘ್ನನಿವಾರಕನಲ್ಲಿ ಪಾರ್ಥಿಸಲಾಗುತ್ತದೆ. ಕರ್ನಾಟಕದ ಬೆಳಗಾವಿಯಲ್ಲಿ ಮೊಟ್ಟ ಮೊದಲ ಬಾರಿಗೆ ಗಣೇಶೋತ್ಸವ ಆರಂಭವಾಯಿತು. ಗಣೇಶ ವಿಗ್ರಹಗಳನ್ನು ವಿವಿಧ ವಸ್ತುಗಳಿಂದ ತಯಾರಿಸಲಾಗುತ್ತಿದೆ. ಅದರಂತೆ ಬೆಳಗಾವಿಯ ಮಾಳಿ ಗಲ್ಲಿಯಲ್ಲಿ ಹುಣಸೆ ಬೀಜದಲ್ಲಿ ಗಣೇಶ ತಯಾರಿಸಿ ಪ್ರತಿಷ್ಠಾಪಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ