ಶಕ್ತಿಧಾಮದ ಮಕ್ಕಳಲ್ಲಿ ದೇವರನ್ನು ಕಂಡ ತಮಿಳು ನಟ ವಿಶಾಲ್
ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಶಕ್ತಿಧಾಮಕ್ಕೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
ಮೈಸೂರಿನಲ್ಲಿರುವ ಶಕ್ತಿಧಾಮದ (Shakthidhama) ಮಕ್ಕಳಿಗೆ ರಾಜ್ ಕುಟುಂಬ ಆಸರೆಯಾಗಿದೆ. ರಾಜ್ಕುಮಾರ್ ಅವರು ಇದ್ದ ಸಂದರ್ಭದಲ್ಲಿ ಆರಂಭವಾದ ಶಕ್ತಿಧಾಮವನ್ನು ಪುನೀತ್ ರಾಜ್ಕುಮಾರ್ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದರು. ಈಗ ಗೀತಾ ಹಾಗೂ ಶಿವರಾಜ್ಕುಮಾರ್ (Shivarajkumar) ಅವರು ಈ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಇಲ್ಲಿಗೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

