Tamil Nadu Assembly session Floor test Live: ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ

Updated on: May 13, 2026 | 10:07 AM

ತಮಿಳುನಾಡು ವಿಧಾನಸಭೆಯಲ್ಲಿ ಇಂದು ತೀವ್ರ ಕುತೂಹಲ ಕೆರಳಿಸಿರುವ ನಟ, ರಾಜಕಾರಣಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷದ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಜಯ್ ಅವರು ಇಂದು ಸದನದಲ್ಲಿ ವಿಶ್ವಾಸಮತಯಾಚನೆ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಮ್ಯಾಜಿಕ್ ನಂಬರ್ ತಲುಪಲು ವಿಜಯ್ ಯಶಸ್ವಿಯಾಗುತ್ತಾರೆಯೇ ಅಥವಾ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣ ಸೃಷ್ಟಿಯಾಗಲಿದೆಯೇ ಎಂಬುದು ಇಡೀ ದೇಶದ ಗಮನ ಸೆಳೆದಿದೆ. ವಿಶ್ವಾಸಮತಯಾಚನೆಯ ನೇರಪ್ರಸಾರ ಇಲ್ಲಿದೆ.

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ಇಂದು ತೀವ್ರ ಕುತೂಹಲ ಕೆರಳಿಸಿರುವ ನಟ, ರಾಜಕಾರಣಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಜಯ್ ಅವರು ಇಂದು ಸದನದಲ್ಲಿ ವಿಶ್ವಾಸಮತಯಾಚನೆ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಮ್ಯಾಜಿಕ್ ನಂಬರ್ ತಲುಪಲು ವಿಜಯ್ ಯಶಸ್ವಿಯಾಗುತ್ತಾರೆಯೇ ಅಥವಾ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣ ಸೃಷ್ಟಿಯಾಗಲಿದೆಯೇ ಎಂಬುದು ಇಡೀ ದೇಶದ ಗಮನ ಸೆಳೆದಿದೆ. ವಿಶ್ವಾಸಮತಯಾಚನೆಯ ನೇರಪ್ರಸಾರ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More