Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಮನವಮಿ ದಿನವೇ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

Video: ರಾಮನವಮಿ ದಿನವೇ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ನಯನಾ ರಾಜೀವ್
|

Updated on:Apr 06, 2025 | 1:29 PM

ರಾಮನವಮಿ ದಿನವೇ ರಾಮೇಶ್ವರಂನಲ್ಲಿ ಪ್ರಧಾನಿ ಮೋದಿ ಪಂಬನ್ ರೈಲ್ವೆ ಸೇತುವೆಗೆ ಚಾಲನೆ ನೀಡಿದ್ದಾರೆ. ಪಂಬನ್-ರಾಮೇಶ್ವರಂ ನಡುವೆ ಸಂಪರ್ಕ ಕಲ್ಪಿಸುವ ವರ್ಟಿಕಲ್ ಲಿಫ್ಟ್​ ಸೇತುವೆ ಇದಾಗಿದೆ. ರಾಮೇಶ್ವರಂ-ಚೆನ್ನೈನ ತಂಬರಂಗೆ ಸಂಪರ್ಕಿಸುವ ಹೊಸ ರೈಲು ಸೇವೆ ಹಾಗೂ ಕರಾವಳಿ ಕಾವಲು ಪಡೆ ಹಡಗಿಗೆ ಮೋದಿ ಚಾಲನೆ ನೀಡಲಿದ್ದಾರೆ. ಈ ಸೇತುವೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಸಮುದ್ರ ಮಾರ್ಗದಲ್ಲಿ ಹಡಗುಗಳ ಸಂಚಾರ ವೇಳೆ ಮೇಲಕ್ಕೆ ಎತ್ತಲ್ಪಡುವ ಸೇತುವೆ ಇದಾಗಿದೆ.

ರಾಮೇಶ್ವರಂ, ಏಪ್ರಿಲ್ 06: ರಾಮನವಮಿ ದಿನವೇ ತಮಿಳುನಾಡಿನ ರಾಮೇಶ್ವರಂನಲ್ಲಿ ಪ್ರಧಾನಿ ಮೋದಿ ಪಂಬನ್ ರೈಲ್ವೆ ಸೇತುವೆಗೆ ಚಾಲನೆ ನೀಡಿದ್ದಾರೆ. ಪಂಬನ್-ರಾಮೇಶ್ವರಂ ನಡುವೆ ಸಂಪರ್ಕ ಕಲ್ಪಿಸುವ ವರ್ಟಿಕಲ್ ಲಿಫ್ಟ್​ ಸೇತುವೆ ಇದಾಗಿದೆ. ರಾಮೇಶ್ವರಂ-ಚೆನ್ನೈನ ತಂಬರಂಗೆ ಸಂಪರ್ಕಿಸುವ ಹೊಸ ರೈಲು ಸೇವೆ ಹಾಗೂ ಕರಾವಳಿ ಕಾವಲು ಪಡೆ ಹಡಗಿಗೆ ಮೋದಿ ಚಾಲನೆ ನೀಡಲಿದ್ದಾರೆ. ಈ ಸೇತುವೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಸಮುದ್ರ ಮಾರ್ಗದಲ್ಲಿ ಹಡಗುಗಳ ಸಂಚಾರ ವೇಳೆ ಮೇಲಕ್ಕೆ ಎತ್ತಲ್ಪಡುವ ಸೇತುವೆ ಇದಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 06, 2025 01:26 PM