Video: 6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತಿ
ತಮಿಳುನಾಡಿನ ಅವರಂಗಾಡುನಲ್ಲಿರುವ ಅಗ್ನಿ ಮರಿಯಮ್ಮನ್ ದೇವಾಲಯದ ಉತ್ಸವದಲ್ಲಿ ಆರು ತಿಂಗಳ ಮಗುವನ್ನು ಎತ್ತಿಕೊಂಡು ಕೆಂಡ ಹಾಯಲು ಹೋಗಿ ವ್ಯಕ್ತಿಯೊಬ್ಬ ಮುಗ್ಗರಿಸಿ ಬಿದ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆ ವ್ಯಕ್ತಿ ಶಿಶುವನ್ನು ಎತ್ತಿಕೊಂಡು ಬೇಗ ಕೆಂಡ ಹಾಯಲು ಮುಂದಾಗಿದ್ದಾನೆ ಓಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದವರು ಸಹಾಯಕ್ಕೆ ಧಾವಿಸಿ ಮುಗುವನ್ನು ಸುರಕ್ಷಿತವಾಗಿ ಮೇಲೆಕ್ಕೆತ್ತಿದ್ದಾರೆ. ನಂತರ ಇಬ್ಬರಿಗೂ ಚಿಕಿತ್ಸೆ ನೀಡಲಾಯಿತು.
ತಮಿಳುನಾಡು, ಏಪ್ರಿಲ್ 03: ತಮಿಳುನಾಡಿನ ಅವರಂಗಾಡುನಲ್ಲಿರುವ ಅಗ್ನಿ ಮರಿಯಮ್ಮನ್ ದೇವಾಲಯದ ಉತ್ಸವದಲ್ಲಿ ಆರು ತಿಂಗಳ ಮಗುವನ್ನು ಎತ್ತಿಕೊಂಡು ಕೆಂಡ ಹಾಯಲು ಹೋಗಿ ವ್ಯಕ್ತಿಯೊಬ್ಬ ಮುಗ್ಗರಿಸಿ ಬಿದ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆ ವ್ಯಕ್ತಿ ಶಿಶುವನ್ನು ಎತ್ತಿಕೊಂಡು ಬೇಗ ಕೆಂಡ ಹಾಯಲು ಮುಂದಾಗಿದ್ದಾರೆ, ಓಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದವರು ಸಹಾಯಕ್ಕೆ ಧಾವಿಸಿ ಮುಗುವನ್ನು ಸುರಕ್ಷಿತವಾಗಿ ಮೇಲೆಕ್ಕೆತ್ತಿದ್ದಾರೆ. ನಂತರ ಇಬ್ಬರಿಗೂ ಚಿಕಿತ್ಸೆ ನೀಡಲಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 03, 2025 10:23 AM
Latest Videos

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
