ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಯಲ್ಲಿ ಹೇಗಿದೆ ನೋಡಿ ತನಿಷಾ, ಮೈಕಲ್ ಡ್ಯಾನ್ಸ್
ತನಿಷಾ ಕುಪ್ಪಂಡ ಅವರು ಡ್ಯಾನ್ಸ್ ಮಾಡಿದ್ದಾರೆ. ಮೈಕಲ್ ಅಜಯ್ ಕೂಡ ಸ್ಟೆಪ್ ಹಾಕಿದ್ದಾರೆ. ಸ್ನೇಹಿತ್ ಗೌಡ ಡ್ಯಾನ್ಸ್, ಈಶಾನಿ ಹಾಡು ಫಿನಾಲೆಯಲ್ಲಿ ಇರಲಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಫಿನಾಲೆ ಇಂದು (ಜನವರಿ 27) ಹಾಗೂ ನಾಳೆ (ಜನವರಿ 28) ಅದ್ದೂರಿಯಾಗಿ ನಡೆಯಲಿದೆ. ಎಲಿಮಿನೇಟ್ ಆದ ಸ್ಪರ್ಧಿಗಳು ಬಿಗ್ ಬಾಸ್ ವೇದಿಕೆ ಮೇಲೆ ಹೆಜ್ಜೆ ಹಾಕಿದ್ದಾರೆ. ತನಿಷಾ ಕುಪ್ಪಂಡ (Tanisha Kuppanda) ಅವರು ಡ್ಯಾನ್ಸ್ ಮಾಡಿದ್ದಾರೆ. ಮೈಕಲ್ ಅಜಯ್ ಕೂಡ ಸ್ಟೆಪ್ ಹಾಕಿದ್ದಾರೆ. ಸ್ನೇಹಿತ್ ಗೌಡ ಡ್ಯಾನ್ಸ್, ಈಶಾನಿ ಹಾಡು ಫಿನಾಲೆಯಲ್ಲಿ ಇರಲಿದೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ರಾತ್ರಿ 7:30ಕ್ಕೆ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 27, 2024 08:31 AM
Latest Videos