ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ತನಿಷಾ ಕುಪ್ಪಂಡ ಹಾಗೂ ಸಿರಿ ಬಿಗ್ ಬಾಸ್ನಲ್ಲಿ ಸ್ಪರ್ಧಿಸಿದ್ದರು. ಬಿಗ್ ಬಾಸ್ ಸ್ಪರ್ಧಿ ಇಶಾನಿ ರ‍್ಯಾಪ್ ಸಾಂಗ್ ಮಾಡಿದ್ದಾರೆ. ಈ ಹಾಡಿನ ಬಗ್ಗೆ ಸಿರಿ ಮಾತನಾಡಿದ್ದಾರೆ. ಅವರು ಆಡಿದ ಮಾತಿಗೆ ತನಿಷಾ ನಕ್ಕಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ಇಶಾನಿ ರ‍್ಯಾಪ್ ಸಾಂಗ್ ಮಾಡಿದ್ದಾರೆ. ಈ ಹಾಡಿನ ಬಗ್ಗೆ ಸಿರಿ ಮಾತನಾಡಿದ್ದಾರೆ. ‘ಒಂದೇ ದಿನದಲ್ಲಿ ಸಾಂಗ್ ಶೂಟ್ ಮಾಡಿದ್ದೀರಿ. ನಿರ್ಮಾಪಕಿ ಆಗಿರೋದ್ರಿಂದ ಅವರಿಗೆ (ತನಿಷಾಗೆ) ಓಕೆ. ಆದರೆ ಕಲಾವಿದೆ ಆಗಿ ನಾನು ಹೇಳೋದು ಮೂರು ದಿನ ಆದರೂ ಶೂಟ್ ಮಾಡಬೇಕು’ ಎಂದು ಹಾಸ್ಯದ ಟೋನ್ನಲ್ಲಿ ಹೇಳಿದರು. ಈ ಮಾತಿಗೆ ತನಿಷಾ ನಕ್ಕರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಪುನೀತ್ ರಾಜ್ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

ಕೋರ್ಟ್ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
