ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ

Updated on: Sep 14, 2024 | 7:59 AM

ತನಿಷಾ ಕುಪ್ಪಂಡ ಹಾಗೂ ಸಿರಿ ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿದ್ದರು. ಬಿಗ್ ಬಾಸ್ ಸ್ಪರ್ಧಿ ಇಶಾನಿ ರ‍್ಯಾಪ್ ಸಾಂಗ್ ಮಾಡಿದ್ದಾರೆ. ಈ ಹಾಡಿನ ಬಗ್ಗೆ ಸಿರಿ ಮಾತನಾಡಿದ್ದಾರೆ. ಅವರು ಆಡಿದ ಮಾತಿಗೆ ತನಿಷಾ ನಕ್ಕಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಇಶಾನಿ ರ‍್ಯಾಪ್ ಸಾಂಗ್ ಮಾಡಿದ್ದಾರೆ. ಈ ಹಾಡಿನ ಬಗ್ಗೆ ಸಿರಿ ಮಾತನಾಡಿದ್ದಾರೆ. ‘ಒಂದೇ ದಿನದಲ್ಲಿ ಸಾಂಗ್ ಶೂಟ್ ಮಾಡಿದ್ದೀರಿ. ನಿರ್ಮಾಪಕಿ ಆಗಿರೋದ್ರಿಂದ ಅವರಿಗೆ (ತನಿಷಾಗೆ) ಓಕೆ. ಆದರೆ ಕಲಾವಿದೆ ಆಗಿ ನಾನು ಹೇಳೋದು ಮೂರು ದಿನ ಆದರೂ ಶೂಟ್ ಮಾಡಬೇಕು’ ಎಂದು ಹಾಸ್ಯದ ಟೋನ್​ನಲ್ಲಿ ಹೇಳಿದರು. ಈ ಮಾತಿಗೆ ತನಿಷಾ ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More