ತನಿಷಾ ಜೊತೆ ಖುಷಿಖುಷಿಯಿಂದ ಮಾತನಾಡಿದ ವರ್ತೂರು ಸಂತೋಷ್ ತಾಯಿ
ವರ್ತೂರು ಸಂತೋಷ್ ಮನೆಯ ಕಾರ್ಯಕ್ರಮದಲ್ಲಿ ತನಿಷಾ ಕುಪ್ಪಂಡ, ತುಕಾಲಿ ಸಂತೋಷ್ ಸೇರಿ ಅನೇಕರು ಬಿಡುವು ಮಾಡಿಕೊಂಡು ಆಗಮಿಸಿದ್ದರು. ಈ ವೇಳೆ ತನಿಷಾ ಸಾಕಷ್ಟು ಹೈಲೈಟ್ ಆದರು. ವರ್ತೂರು ಸಂತೋಷ್ ತಾಯಿ ಜೊತೆ ತನಿಷಾ ಖುಷಿಖುಷಿಯಿಂದ ಮಾತನಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಪೂರ್ಣಗೊಂಡರೂ ಇದರ ಬಗ್ಗೆ ಚರ್ಚೆ ಇನ್ನೂ ನಿಂತಿಲ್ಲ. ಸ್ಪರ್ಧಿಗಳು ನಾನಾ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈಗ ವರ್ತೂರು ಸಂತೋಷ್ ಮನೆಯಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ತುಕಾಲಿ ಸಂತೋಷ್, ತನಿಷಾ ಕುಪ್ಪಂಡ ಸೇರಿ ಅನೇಕರು ಬಿಡುವು ಮಾಡಿಕೊಂಡು ಆಗಮಿಸಿದ್ದರು. ಈ ವೇಳೆ ತನಿಷಾ ಸಾಕಷ್ಟು ಹೈಲೈಟ್ ಆದರು. ವರ್ತೂರು ಸಂತೋಷ್ ತಾಯಿ ಜೊತೆ ತನಿಷಾ ಖುಷಿಖುಷಿಯಿಂದ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ತನಿಷಾ ಹಾಗೂ ವರ್ತೂರು ಸಂತೋಷ್ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿತ್ತು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಆ ಬಾಂಡ್ ಮುಂದುವರಿದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

