ಫ್ಲೈಓವರ್ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಮನೋರ್ ಮಸ್ತಾನ್ ನಾಕಾ ಫ್ಲೈಓವರ್ನಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಪೆಟ್ರೋಲಿಯಂ ಉತ್ಪನ್ನಕ್ಕೆ ಬೆಂಕಿ ತಗುಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಮುಂಬೈನಿಂದ ಗುಜರಾತ್‌ಗೆ ಅತಿ ವೇಗದಲ್ಲಿ ಚಲಿಸುತ್ತಿದ್ದ ತೈಲ ಟ್ಯಾಂಕರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಈ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ತಗುಲಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ