ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ

Updated on: Mar 31, 2025 | 10:15 AM

ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಮನೋರ್ ಮಸ್ತಾನ್ ನಾಕಾ ಫ್ಲೈಓವರ್​ನಿಂದ ಸರ್ವೀಸ್​ ರಸ್ತೆಗೆ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಪೆಟ್ರೋಲಿಯಂ ಉತ್ಪನ್ನಕ್ಕೆ ಬೆಂಕಿ ತಗುಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಮುಂಬೈನಿಂದ ಗುಜರಾತ್‌ಗೆ ಅತಿ ವೇಗದಲ್ಲಿ ಚಲಿಸುತ್ತಿದ್ದ ತೈಲ ಟ್ಯಾಂಕರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಈ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ತಗುಲಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More