AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ‘ಬಾಸ್’ ಬಗ್ಗೆ ತನುಷ್ ಶಿವಣ್ಣ ಮಾತು

‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ‘ಬಾಸ್’ ಬಗ್ಗೆ ತನುಷ್ ಶಿವಣ್ಣ ಮಾತು

ಮಾಲತೇಶ ಜಗ್ಗೀನ್
| Edited By: |

Updated on: Aug 06, 2026 | 12:03 PM

Share

ಕನ್ನಡದಲ್ಲಿ ‘ಬಾಸ್’ ಸಿನಿಮಾ ಆಗಸ್ಟ್ 7ರಂದು ರಿಲೀಸ್ ಆಗುತ್ತದಿದೆ. ಈ ಸಿನಿಮಾ ಬಗ್ಗೆ ಈಗ ಒಂದು ದೊಡ್ಡ ವಿಷಯ ರಿವೀಲ್ ಆಗಿದೆ. ಈ ಸಿನಿಮಾ ರಿಲೀಸ್ ಮಾಡಲು ದರ್ಶನ್ ಅವರೇ ಅನುಮತಿ ನೀಡಿದ್ದರು. ಈ ವಿಷಯವನ್ನು ತನುಷ್ ಶಿವಣ್ಣ ಅವರು ಹಂಚಿಕೊಂಡಿದ್ದಾರೆ. ಈ ವಿಷಯ ಅನೇಕರಿಗೆ ಅಚ್ಚರಿ ಮೂಡಿಸಿದೆ.

ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾ ಜುಲೈ 7ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ದರ್ಶನ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಇದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೇಸ್ ಹಾಕಿದ್ದರು ಆ ಬಳಿಕ ಸಿನಿಮಾ ರಿಲೀಸ್ ಮಾಡಲು ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಮಾತನಾಡಿರೋ ಧನುಷ್ ಶಿವಣ್ಣ ‘ದರ್ಶನ್ ಅವರೇ ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದರು’ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More