‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ ಅನುರಾಧ

Updated on: Apr 21, 2026 | 11:49 AM

ರಾಕೇಶ್ ಪೂಜಾರಿ ಅವರು ನಿಧನ ಹೊಂದಿದರು. ಅವರಿಗೆ ಹೃದಯಾಘಾತ ಆಯಿತು. ಅವರ ನಿಧನದ ಬಳಿಕ ಅವರು ನಟಿಸಿದ ಅನೇಕ ಸಿನಿಮಾಗಳು ರಿಲೀಸ್ ಆಗಿವೆ. ಈ ವಾರ ತೆರೆಗೆ ಬರುತ್ತಿರುವ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ಕೂಡ ಒಂದು ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದಲ್ಲಿ ರಾಕೇಶ್ ಕೂಡ ನಟಿಸಿದ್ದರ ಬಗ್ಗೆ ತಾರಾ ಅನುರಾಧಾ ಮಾತನಾಡಿದ್ದಾರೆ.

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ಏಪ್ರಿಲ್ 24ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ನಟಿ ತಾರಾ ಅನುರಾಧಾ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ತಾರಾ ಮಾತನಾಡಿದರು. ಈ ಸಿನಿಮಾ ವಿಶೇಷ ಅನಿಸಿದ್ದು ಏಕೆ ಎಂಬುದನ್ನು ವಿವರಿಸಿದರು. ಈ ವೇಳೆ ರಾಕೇಶ್ ಅವರನ್ನು ಕೂಡ ನೆನಪಿಸಿಕೊಂಡರು. ರಾಕೇಶ್ ಅವರು ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಕೊನೆಯ ಸಿನಿಮಾ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More