‘ಟಾಕ್ಸಿಕ್​’ ಚಿತ್ರಕ್ಕಾಗಿ ಫುಲ್ ಎಗ್ಸೈಟ್ ಆದ ತಾರಾ ಸುತಾರಿಯಾ

Updated on: Apr 14, 2026 | 10:04 AM

ಬಾಲಿವುಡ್ ನಟಿ ತಾರಾ ಸುತಾರಿಯಾ ಅವರು ತುಂಬಾನೇ ಗಮನ ಸೆಳೆದವರು. ಅವರು ಟಾಕ್ಸಿಕ್ ಚಿತ್ರದಲ್ಲಿ ನಟಿಸಿದ್ದಾರೆ. ಅವರು ಈಗ ಸಂದರ್ಶನ ಒಂದನ್ನು ನೀಡಿದ್ದಾರೆ.  ಈ ಸಂದರ್ಶನದಲ್ಲಿ ಅವರು  ಟಾಕ್ಸಿಕ್ ಚಿತ್ರದ ಬಗ್ಗೆ ಭರ್ಜಿಯಾಗಿ ಎಗ್ಸೈಟ್ ಆಗಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. 

‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್ ನಟಿ ತಾರಾ ಸುತಾರಿಯಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ‘ಟಾಕ್ಸಿಕ್’  ಬಗ್ಗೆ ಸಖತ್ ಎಗ್ಸೈಟ್ ಆಗಿದ್ದಾರೆ. ಈ ವಿಷಯವನ್ನು ಅವರು ಫರ್ಹಾನ್ ಅಖ್ತರ್ ಜೊತೆ ಹಂಚಿಕೊಂಡಿದ್ದಾರೆ. ಇದರಿಂದ ಫ್ಯಾನ್ಸ್ ಕೂಡ ಖುಷಿ ಆಗಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅನೇಕರಿಗೆ ಅನುಮಾನ ಇದೆ. ಆದರೆ, ಈ ಅನುಮಾನವನ್ನು ತಾರಾ ಸುತಾರಿಯಾ ದೂರ ಮಾಡಿದ್ದಾರೆ.  ಅಲ್ಲದೆ, ಸಿನಿಮಾ ಜೂನ್ 4ರಂದೇ ರಿಲೀಸ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Apr 14, 2026 10:03 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More