AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉಕ್ರೇನಿನ ಸರ್ಕಾರಿ ಕಟ್ಟಡದ ಮೇಲೆ ರಷ್ಯಾ ದಾಳಿ

ಉಕ್ರೇನಿನಾದ್ಯಂತ ರಾತ್ರೋರಾತ್ರಿ ರಷ್ಯಾ ಪಡೆಗಳು ದಾಳಿ ನಡೆಸಿವೆ. ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಉಕ್ರೇನಿನ ಕ್ಯಾಬಿನೆಟ್ ಬಿಲ್ಡಿಂಗ್​ ಮೇಲೂ ದಾಳಿ ನಡೆದಿದ್ದು, ವಿಡಿಯೋ ಎಲ್ಲೆಡೆ ಹರಿದಾಡಿದೆ. ರಾಜಧಾನಿ ಕೈವ್‌ನಲ್ಲಿರುವ ಸರ್ಕಾರಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೈವ್‌ನಲ್ಲಿನ ಹಲವಾರು ಬಹುಮಹಡಿ ಕಟ್ಟಡಗಳಿಗೆ ಈ ದಾಳಿಗಳು ಹಾನಿಯನ್ನುಂಟುಮಾಡಿವೆ . ಎತ್ತರದ ಮಹಡಿಯಲ್ಲಿ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿರುವುದನ್ನು ಕಾಣಬಹುದು. ಈಶಾನ್ಯ ಸುಮಿ ಪ್ರದೇಶದಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.

ನಯನಾ ರಾಜೀವ್
|

Updated on: Sep 07, 2025 | 12:37 PM

Share

ಉಕ್ರೇನಿನಾದ್ಯಂತ ರಾತ್ರೋರಾತ್ರಿ ರಷ್ಯಾ ಪಡೆಗಳು ದಾಳಿ ನಡೆಸಿವೆ. ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಉಕ್ರೇನಿನ ಕ್ಯಾಬಿನೆಟ್ ಬಿಲ್ಡಿಂಗ್ಮೇಲೂ ದಾಳಿ ನಡೆದಿದ್ದು, ವಿಡಿಯೋ ಎಲ್ಲೆಡೆ ಹರಿದಾಡಿದೆ. ರಾಜಧಾನಿ ಕೈವ್‌ನಲ್ಲಿರುವ ಸರ್ಕಾರಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೈವ್‌ನಲ್ಲಿನ ಹಲವಾರು ಬಹುಮಹಡಿ ಕಟ್ಟಡಗಳಿಗೆ ಈ ದಾಳಿಗಳು ಹಾನಿಯನ್ನುಂಟುಮಾಡಿವೆ . ಎತ್ತರದ ಮಹಡಿಯಲ್ಲಿ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿರುವುದನ್ನು ಕಾಣಬಹುದು. ಈಶಾನ್ಯ ಸುಮಿ ಪ್ರದೇಶದಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ