ತರುಣ್-ಸೋನಲ್ ಮದುವೆ live: ಹಿಂದು ಸಂಪ್ರದಾಯದಂತೆ ವಿವಾಹ

Updated on: Aug 11, 2024 | 11:30 AM

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಇಂದು (ಆಗಸ್ಟ್ 11) ಬೆಳಿಗ್ಗೆ ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ರಮದ ಲೈವ್ ವಿಡಿಯೊ ಇಲ್ಲಿ ನೋಡಿ...

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟೊ ಸೋನಲ್ ಮದುವೆ ಇಂದು (ಆಗಸ್ಟ್ 11) ಬೆಂಗಳೂರಿನ ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೆಸ್ ನಲ್ಲಿ ನಡೆಯುತ್ತಿದೆ. ನಿನ್ನೆ ಸಂಜೆ ಈ ನವ ಜೋಡಿಯ ಅದ್ದೂರಿ ಆರತಕ್ಷತೆ ಸಮಾರಂಭ ನಡೆದಿದೆ. ಇಂದು ಬೆಳಿಗಿನಿಂದ ವಿವಾಹದ ಶಾಸ್ತ್ರಗಳು ಜಾರಿಯಲ್ಲಿದೆ. ಆಗಸ್ಟ್ 11 ರಂದು ಬೆಳಿಗ್ಗೆ 10:50 ರಿಂದ 11:30 ರ ನಡುವಿನ ಶುಭ ಮುಹೂರ್ತದಲ್ಲಿ ಮಾಂಗಲ್ಯಧಾರಣೆ ನಡೆಯಲಿದೆ. ತರುಣ್ ಹಾಗೂ ಸೋನಲ್ ಅವರ ವಿವಾಹ ಕಾರ್ಯಕ್ರಮದ ಲೈವ್ ಪ್ರಸಾರ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More