ದರ್ಶನ್ ವಿಷ ಕೇಳಿದ ಬಗ್ಗೆ ಗೆಳೆಯ ತರುಣ್ ಸುಧೀರ್ ಪ್ರತಿಕ್ರಿಯೆ

Updated on: Sep 10, 2025 | 7:14 PM

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ, ತಮಗೆ ವಿಷ ಕೊಟ್ಟುಬಿಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದರು. ದರ್ಶನ್ ಆಪ್ತರೂ ಆಗಿರುವ ನಿರ್ದೇಶಕ, ನಿರ್ಮಾಪಕ ತರುಣ್ ಸುಧೀರ್ ಈ ಬಗ್ಗೆ ಮಾತನಾಡಿದ್ದು, ದರ್ಶನ್ ಅವರಿಗೆ ಒದಗಿ ಬಂದಿರುವ ಸ್ಥಿತಿಯ ಬಗ್ಗೆ ಮರುಗಿದ್ದಾರೆ. ದರ್ಶನ್ ಮನವಿ ಬಗ್ಗೆ ತರುಣ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ...

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ, ತಮಗೆ ವಿಷ ಕೊಟ್ಟುಬಿಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದರು. ದರ್ಶನ್ ಆಪ್ತರೂ ಆಗಿರುವ ನಿರ್ದೇಶಕ, ನಿರ್ಮಾಪಕ ತರುಣ್ ಸುಧೀರ್ ಈ ಬಗ್ಗೆ ಮಾತನಾಡಿದ್ದು, ದರ್ಶನ್ ಅವರಿಗೆ ಒದಗಿ ಬಂದಿರುವ ಸ್ಥಿತಿಯ ಬಗ್ಗೆ ಮರುಗಿದ್ದಾರೆ. ದರ್ಶನ್ ಮನವಿ ಬಗ್ಗೆ ತರುಣ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 10, 2025 07:13 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More