AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವಿಶೇಷತೆ ಏನು? ತಿಳಿದುಕೊಳ್ಳಿ

ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವಿಶೇಷತೆ ಏನು? ತಿಳಿದುಕೊಳ್ಳಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Feb 17, 2026 | 10:26 PM

Share

ಕೋಲಾರದ ವೇಮಗಲ್‌ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್‌ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಘಟಕದಿಂದ 2027ಕ್ಕೆ ಮೊದಲ H125 ಹೆಲಿಕಾಪ್ಟರ್ ಹೊರಬರುವ ನಿರೀಕ್ಷೆ ಇದೆ. ರಕ್ಷಣಾ ಇಲಾಖೆಗೆ ಸಹಾಯಕವಾಗಲಿರುವ ಈ ಯೋಜನೆ ದೇಶದ ಏರೋಸ್ಪೇಸ್ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ಎಂದೇ ಪರಿಗಣಿಸಲಾಗಿದೆ. ಇನ್ನು ನಮ್ಮ ಕೋಲಾರದಲ್ಲಿ ತಯಾರಾಗುವ ಹೆಲಿಕಾಪ್ಟರ್​​ಗಳ ವೈಶಿಷ್ಟತೆ ಏನು ಎನ್ನುವುದನ್ನು ನಮ್ಮ ಪ್ರತಿನಿಧಿ ಮಾಹಿತಿ ನೀಡಿದ್ದಾರೆ ನೋಡಿ.

ಕೋಲಾರ, ಫೆಬ್ರವರಿ 17): ಇಲ್ಲಿನ ವೇಮಗಲ್‌ನಲ್ಲಿ ಭಾರತದ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ (helicopter) ಜೋಡಣಾ ಘಟಕಕ್ಕೆ ಪ್ರಧಾನಿ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಟಾಟಾ ಏರ್‌ಬಸ್ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಘಟಕದಿಂದ 2027ಕ್ಕೆ ಮೊದಲ H125 ಹೆಲಿಕಾಪ್ಟರ್ ಹೊರಬರುವ ನಿರೀಕ್ಷೆ ಇದೆ. ರಕ್ಷಣಾ ಇಲಾಖೆಗೆ ಸಹಾಯಕವಾಗಲಿರುವ ಈ ಯೋಜನೆ ದೇಶದ ಏರೋಸ್ಪೇಸ್ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ಎಂದೇ ಪರಿಗಣಿಸಲಾಗಿದೆ. ಇನ್ನು ನಮ್ಮ ಕೋಲಾರದಲ್ಲಿ (Kolar) ತಯಾರಾಗುವ ಹೆಲಿಕಾಪ್ಟರ್​​ಗಳ ವೈಶಿಷ್ಟತೆ ಏನು ಎನ್ನುವುದನ್ನು ನಮ್ಮ ಪ್ರತಿನಿಧಿ ಮಾಹಿತಿ ನೀಡಿದ್ದಾರೆ ನೋಡಿ.

ಇದನ್ನೂ ಓದಿ: ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More