ಮುರುಡೇಶ್ವರ ಕಡಲತೀರದಲ್ಲಿ ಸಮುದ್ರದ ನೀರು ನುಗ್ಗಿ ಅಂಗಡಿಗಳು ಸಮುದ್ರ ಪಾಲು, ವ್ಯಾಪಾರಿಗಳ ಕಣ್ಣೀರು

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ಕ್ಷೇತ್ರ ಸದಾ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಊರು. ಇಲ್ಲಿನ ಜನಕ್ಕೆ ಪ್ರವಾಸಿ ವಸ್ತುಗಳ ಮಾರಾಟ, ಮೀನುಗಾರಿಕೆಯೇ ಬದುಕಾಗಿತ್ತು. ಆದರೆ ಇತ್ತೀಚೆಗೆ ಘೋಷಿಸಿದ್ದ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೇ ಕುಳಿತಿದ್ದವರಿಗೆ ಇದೀಗ ಚಂಡಮಾರುತ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತೆ ಮಾಡಿದೆ...


ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ಕ್ಷೇತ್ರ ಸದಾ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಊರು. ಇಲ್ಲಿನ ಜನಕ್ಕೆ ಪ್ರವಾಸಿ ವಸ್ತುಗಳ ಮಾರಾಟ, ಮೀನುಗಾರಿಕೆಯೇ ಬದುಕಾಗಿತ್ತು. ಆದರೆ ಇತ್ತೀಚೆಗೆ ಘೋಷಿಸಿದ್ದ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೇ ಕುಳಿತಿದ್ದವರಿಗೆ ಇದೀಗ ಚಂಡಮಾರುತ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತೆ ಮಾಡಿದೆ…

(Taukatae cyclone vanishes more than 90 shops in Murudeshwara)