ಸಮುದ್ರದ ಅಲೆಗಳಿಗೆ ಕೊಚ್ಚಿದ ಹೋದ ಮುರುಡೇಶ್ವರ ಕ್ಷೇತ್ರದ ಅಂಗಡಿಗಳು | ವ್ಯಾಪಾರಿಗಳಿಗೆ ಸೈಕ್ಲೋನ್ ಹೊಡೆತ

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ಕ್ಷೇತ್ರ ಸದಾ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಊರು. ಇಲ್ಲಿನ ಜನಕ್ಕೆ ಪ್ರವಾಸಿ ವಸ್ತುಗಳ ಮಾರಾಟ, ಮೀನುಗಾರಿಕೆಯೇ ಬದುಕಾಗಿತ್ತು. ಆದರೆ ಇತ್ತೀಚೆಗೆ ಘೋಷಿಸಿದ್ದ ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೇ ಕುಳಿತಿದ್ದವರಿಗೆ ಇದೀಗ ಚಂಡಮಾರುತ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತೆ ಮಾಡಿದೆ..

(Tauktea Cyclone creates panic in Murudeshwara)