ತೆರಿಗೆ ಬಾಕಿ: ಮಂತ್ರಿಮಾಲ್ಗೆ ಬಿಬಿಎಂಪಿ ಬೀಗ
ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮಂತ್ರಿಮಾಲ್ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಬೀಗ ಹಾಕಿದ್ದಾರೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ್ಗೆ ಬಿಬಿಎಂಪಿ ಅಧಿಕಾರಿಗಳು ಈ ಬಾರಿ ಬಿಸಿ ಮುಟ್ಟಿಸಿದ್ದಾರೆ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು