ನ್ಯೂಜಿಲೆಂಡ್ ಪ್ರವಾಸಕ್ಕೆ ಬೆಂಗಳೂರಿನಿಂದ ವಿಮಾನ ಹತ್ತಿದ ಟೀಂ ಇಂಡಿಯಾ; ವಿಡಿಯೋ
ಟೀಂ ಇಂಡಿಯಾದ ನ್ಯೂಜಿಲೆಂಡ್ ಪ್ರವಾಸ ಅಕ್ಟೋಬರ್ 22 ರಿಂದ ಆರಂಭವಾಗಲಿದೆ. ಈ ಪ್ರವಾಸದಲ್ಲಿ 5 ಟಿ20, 5 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳು ಸೇರಿದಂತೆ ಒಟ್ಟು 12 ಪಂದ್ಯಗಳು ನಡೆಯಲಿವೆ. ವೆಸ್ಟ್ ಇಂಡೀಸ್ ಸರಣಿ ಮುಗಿಸಿರುವ ಭಾರತ ತಂಡ, ಅಕ್ಟೋಬರ್ 19 ರಂದು ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ಪ್ರಯಾಣ ಬೆಳೆಸಿದೆ. ಈ ಮಹತ್ವದ ಸರಣಿಯ ಸಂಪೂರ್ಣ ವಿವರ ಇಲ್ಲಿದೆ.
ಟೀಂ ಇಂಡಿಯಾದ ನ್ಯೂಜಿಲೆಂಡ್ ಪ್ರವಾಸವು ಇದೇ ಅಕ್ಟೋಬರ್ 22 ರಿಂದ ಪ್ರಾರಂಭವಾಗಲಿದೆ. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ ಮೂರು ಮಾದರಿಯ ಸರಣಿಗಳು ನಡೆಯಲಿವೆ. ಟೀಂ ಇಂಡಿಯಾದ ನ್ಯೂಜಿಲೆಂಡ್ ಪ್ರವಾಸವು ಐದು ಟಿ20, ಐದು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳು ಸೇರಿದಂತೆ ಒಟ್ಟು 12 ಪಂದ್ಯಗಳನ್ನು ಒಳಗೊಂಡಿರುತ್ತದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಪ್ರಾರಂಭವಾಗಿ ಟೆಸ್ಟ್ ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿಯನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್‌ಗೆ ಪ್ರಯಾಣ ಬೆಳೆಸಿದೆ. ಬೆಂಗಳೂರಿನಲ್ಲಿ ಕೊನೆಯ ಟಿ20 ಪಂದ್ಯವನ್ನು ಆಡಿದ್ದ ಟೀಂ ಇಂಡಿಯಾ ಇಂದು ಅಂದರೆ ಅಕ್ಟೋಬರ್ 19 ರಂದು ಬೆಂಗಳೂರಿನಿಂದಲೇ ನ್ಯೂಜಿಲೆಂಡ್‌ಗೆ ವಿಮಾನ ಹತ್ತಿದೆ. ಅದರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Follow Us
Latest Videos
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್ಗೆ ಡಿಕೆಶಿ ಕೌಂಟರ್
ಹೆಚ್ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್ಗೆ ಸೀಮಿತ ಅನುಮತಿ ನೀಡಿದ ಕೋರ್ಟ್

