AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Road Show Live: ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ

India Cricket Team Road Show Live Streaming: ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನಂತರ, ಮುಂಬೈಗೆ ಬಂದಿರುವ ಟೀಮ್​​​ ಇಂಡಿಯಾ ಭರ್ಜರಿ ರೋಡ್​ ಶೋ ನಡೆಸುತ್ತಿದೆ, ಮಳೆಯನ್ನು ಲೆಕ್ಕಿಸದೆ ಜನಸಾಗರ ದಾರಿಗಳಲ್ಲಿ ಬಂದು ನಿಂತಿದ್ದಾರೆ. ಇದೀಗ ಈ ರೋಡ್​ ಶೋ ನೇರಪ್ರಸಾರ ಇಲ್ಲಿದೆ ನೋಡಿ.

ಅಕ್ಷಯ್​ ಪಲ್ಲಮಜಲು​​
|

Updated on:Jul 04, 2024 | 5:15 PM

Share

ಮುಂಬೈ ಜು.04:  ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ ನಡೆಸುತ್ತಿದ್ದು, ಜನಸಾಗರ ಸೇರಿದೆ. ಈ ಮಳೆಯಲ್ಲೂ ಅಲ್ಲಿ ಜನರ ಕ್ರೇಜ್ ಕಡಿಮೆಯಾಗಿಲ್ಲ. ಸಾವಿರಾರೂ ಜನರು ಟೀಮ್​​ ಇಂಡಿಯಾದ ಸಂಭ್ರಮ ನೋಡಲು ಧಾವಿಸಿದ್ದಾರೆ. ಟೀಮ್​​​ ಇಂಡಿಯಾದ ನಾಯಕರು ಈಗಾಗಲೇ ಮುಂಬೈಗೆ ಬಂದಿದ್ದು, ಮುಂಬೈ ಜನರಲ್ಲಿ ಸಂತಸ ಮುಗಿಲು ಮುಟ್ಟಿದೆ. ಇಂದು ಬೆಳಿಗ್ಗೆ ಟೀಮ್​​ ಇಂಡಿಯಾ ದೆಹಲಿ ಬಂದಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಸಂಭ್ರಮದ ಕ್ಷಣವನ್ನು ಹಂಚಿಕೊಂಡಿದ್ದರು. ಇದೀಗ ಮುಂಬೈಗೆ ಬಂದಿದ್ದು ಅಲ್ಲಿ ಭರ್ಜರಿ ರೋಡ್​ ಶೋ ನಡೆಸುತ್ತಿದ್ದಾರೆ. ಇದೀಗ ಈ ಬಗ್ಗೆ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Thu, 4 July 24

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು