ಧರ್ಮಶಾಲಾದಲ್ಲಿ ಟೀಮ್ ಇಂಡಿಯಾ ಸಿಬ್ಬಂದಿಗಳ ಭರ್ಜರಿ ಟ್ರೆಕ್ಕಿಂಗ್: ವಿಡಿಯೋ ನೋಡಿ
Team India Trucking: ಭಾರತೀಯ ಸಹಾಯಕ ಸಿಬ್ಬಂದಿಗಳು ಧರ್ಮಶಾಲಾದಲ್ಲಿ ಭರ್ಜರಿ ಟ್ರೆಕ್ಸಿಂಗ್ ನಡೆಸಿದ್ದಾರೆ. ಬಿಸಿಸಿಐ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಂಡಿದೆ. ಈ ವೀಡಿಯೊದಲ್ಲಿ, ರಾಹುಲ್ ದ್ರಾವಿಡ್ ಮತ್ತು ಉಳಿದ ಕೋಚಿಂಗ್ ಸಿಬ್ಬಂದಿ ಧರ್ಮಶಾಲಾದಲ್ಲಿ ಚಾರಣಕ್ಕೆ ಹೋಗುತ್ತಿರುವುದನ್ನು ಕಾಣಬಹುದು.
ಟೀಮ್ ಇಂಡಿಯಾ (Team India) ಆಟಗಾರರು ಹಾಗೂ ಸಿಬ್ಬಂದಿಗಳು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಮುಂದಿನ ಪಂದ್ಯಕ್ಕಾಗಿ ಲಕ್ನೋಗೆ ತಲುಪಿದೆ. ಇದಕ್ಕೂ ಮುನ್ನ ಭಾರತೀಯ ಕೋಚ್ ಸೇರಿದಂತೆ ಕೆಲ ಸಿಬ್ಬಂದಿಗಳು ಧರ್ಮಶಾಲಾದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಟ್ರಯಂಡ್ ಟ್ರೆಕ್‌ಗೆ ಆಟಗಾರರನ್ನು ಬಿಸಿಸಿಐ ಅನುಮತಿಸದಿದ್ದರೂ, ಭಾರತೀಯ ಸಹಾಯಕ ಸಿಬ್ಬಂದಿಗಳು ಧರ್ಮಶಾಲಾದಲ್ಲಿ ಭರ್ಜರಿ ಟ್ರೆಕ್ಸಿಂಗ್ ನಡೆಸಿದ್ದಾರೆ. ಬಿಸಿಸಿಐ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ವಿಡಿಯೋವನ್ನು ಹಂಚಿಕೊಂಡಿದೆ. ಈ ವೀಡಿಯೊದಲ್ಲಿ, ರಾಹುಲ್ ದ್ರಾವಿಡ್ ಮತ್ತು ಉಳಿದ ಕೋಚಿಂಗ್ ಸಿಬ್ಬಂದಿ ಧರ್ಮಶಾಲಾದಲ್ಲಿ ಚಾರಣಕ್ಕೆ ಹೋಗುತ್ತಿರುವುದನ್ನು ಕಾಣಬಹುದು. ”ಇಲ್ಲಿನ ಪ್ರಕೃತಿ ರಮಣೀಯ ದೃಶ್ಯಾವಳಿ ಅದ್ಭುತವಾಗಿದೆ. ಪರ್ವತಗಳನ್ನು ಹತ್ತುವುದು ತುಂಬಾ ಕಷ್ಟ. ಟ್ರೈಂಡ್ ಟ್ರೆಕ್ ತುಂಬಾ ಸವಾಲಿನದು,” ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

