Tech Summit 2024: ನವೆಂಬರ್ನಲ್ಲಿ ನಡೆಯಲಿರುವ ಜಾಗತಿಕ ಟೆಕ್ ಸಮ್ಮಿಟ್ಗೆ ಬೆಂಗಳೂರು ಸಜ್ಜು
ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಟೆಕ್ ಸಮ್ಮಿಟ್ ಆಯೋಜಿಸಲಾಗುತ್ತಿದೆ. ಬ್ರೇಕಿಂಗ್ ಬೌಂಡರೀಸ್ ಎಂಬ ಥೀಮ್ನೊಂದಿಗೆ ಈ ಬಾರಿಯ ಟೆಕ್ ಸಮ್ಮಿಟ್ ಮೂರು ದಿನಗಳ ಕಾಲ ನಡೆಯಲಿದೆ.
ಐಟಿ ಬಿಟಿ ಕ್ರಾಂತಿಯಿಂದಾಗಿ ಜಗತ್ತಿನ ಗಮನ ಸೆಳೆದಿರುವ ಬೆಂಗಳೂರು 27ನೇ ಆವೃತ್ತಿಯ ಜಾಗತಿಕ ಟೆಕ್ ಸಮ್ಮಿಟ್ಗೆ ಸಜ್ಜಾಗಿದೆ. ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಟೆಕ್ ಸಮ್ಮಿಟ್ ಆಯೋಜಿಸಲಾಗುತ್ತಿದೆ. ಬ್ರೇಕಿಂಗ್ ಬೌಂಡರೀಸ್ ಎಂಬ ಥೀಮ್ನೊಂದಿಗೆ ಈ ಬಾರಿಯ ಟೆಕ್ ಸಮ್ಮಿಟ್ ಮೂರು ದಿನಗಳ ಕಾಲ ನಡೆಯಲಿದೆ. ನವೆಂಬರ್ 19ರಿಂದ 21ರ ವರೆಗೆ ನಡೆಯುವ ಟೆಕ್ ಸಮ್ಮಿಟ್ನಲ್ಲಿ 30ಕ್ಕೂ ಅಧಿಕ ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗುತ್ತಿದ್ದು, ಸಾರ್ವಜನಿಕರು ಕೂಡ ಟೆಕ್ ಸಮ್ಮಿಟ್ನಲ್ಲಿ ಭಾಗವಹಿಸಲು ಅವಕಾಶವಿದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ