ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ!
ಹೈಫೈ ಕಾರ್ಪೋರೇಟ್ ಹೆಂಡತಿಯೊಬ್ಬಳು ಮದುವೆ ಬೇಕು, ಆದ್ರೆ ಸಂಸಾರ ಬೇಡ, ನನ್ನನ್ನು ಮುಟ್ಟಬೇಡ, ನನ್ನ ಬ್ಯೂಟಿ ಹಾಳಾಗತ್ತೆ ಎಂದು ಕಾಟ ಕೊಡುತ್ತಿದ್ದಾಳೆ ಎಂದು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು...ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ನೀಡುವಂತೆ ಬೇಡಿಕೆ ಜೊತೆಗೆ ಮಕ್ಕಳು ಬೇಡ ಎಂದು ಪತ್ನಿ ತನಗೆ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಿ ಪತಿ ಶ್ರೀಕಾಂತ್ ಎನ್ನುವರು ಪತ್ನಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ.
ಬೆಂಗಳೂರು, (ಮಾರ್ಚ್ 19): ಹೈಫೈ ಕಾರ್ಪೋರೇಟ್ ಹೆಂಡತಿಯೊಬ್ಬಳು ಮದುವೆ ಬೇಕು, ಆದ್ರೆ ಸಂಸಾರ ಬೇಡ, ನನ್ನನ್ನು ಮುಟ್ಟಬೇಡ, ನನ್ನ ಬ್ಯೂಟಿ ಹಾಳಾಗತ್ತೆ ಎಂದು ಕಾಟ ಕೊಡುತ್ತಿದ್ದಾಳೆ ಎಂದು ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು…ಸಂಸಾರ ಮಾಡಲು ದಿನವೊಂದಕ್ಕೆ 5,000 ರೂ. ನೀಡುವಂತೆ ಬೇಡಿಕೆ ಜೊತೆಗೆ ಮಕ್ಕಳು ಬೇಡ ಎಂದು ಪತ್ನಿ ತನಗೆ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಿ ಪತಿ ಶ್ರೀಕಾಂತ್ ಎನ್ನುವರು ಪತ್ನಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದು, ಇದೀಗ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ಸಂಬಂದ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇನ್ನು ಶ್ರೀಕಾಂತ್ ತನಗಾದ ಕಿರುಕುಳದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
Published on: Mar 19, 2025 05:42 PM
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

