Video: ಮುಂಬೈ: ಮಾರ್ಗಮಧ್ಯದಲ್ಲಿ ಕೆಟ್ಟು ನಿಂತ ಮೋನೋರೈಲು, 17 ಪ್ರಯಾಣಿಕರ ರಕ್ಷಣೆ

Updated on: Sep 15, 2025 | 10:17 AM

ತಾಂತ್ರಿಕ ದೋಷದಿಂದಾಗಿ ಮೋನೋರೈಲು ಮಾರ್ಗಮಧ್ಯದಲ್ಲೇ ಕೆಟ್ಟು ನಿಂತಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಅದರಲ್ಲಿದ್ದ 17 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಡಾಲಾದ ಆಂಟೋಪ್ ಹಿಲ್ ಬಸ್ ಡಿಪೋ ಮತ್ತು ಜಿಟಿಬಿಎನ್ ಮಾನೋರೈಲ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಸುಮಾರು 45 ನಿಮಿಷಗಳ ನಂತರ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ರಕ್ಷಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರನ್ನು ಬೇರೆ ಮೋನೋರೈಲ್ ರೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂಬೈ, ಸೆಪ್ಟೆಂಬರ್ 15: ತಾಂತ್ರಿಕ ದೋಷದಿಂದಾಗಿ ಮೋನೋರೈಲು ಮಾರ್ಗಮಧ್ಯದಲ್ಲೇ ಕೆಟ್ಟು ನಿಂತಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಅದರಲ್ಲಿದ್ದ 17 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಡಾಲಾದ ಆಂಟೋಪ್ ಹಿಲ್ ಬಸ್ ಡಿಪೋ ಮತ್ತು ಜಿಟಿಬಿಎನ್ ಮಾನೋರೈಲ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಸುಮಾರು 45 ನಿಮಿಷಗಳ ನಂತರ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ರಕ್ಷಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರನ್ನು ಬೇರೆ ಮೋನೋರೈಲ್ ರೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಳೆದ ತಿಂಗಳು, ಭಾರೀ ಮಳೆಯ ಸಮಯದಲ್ಲಿ, ಎರಡು ಮೋನೋರೈಲ್ ರೈಲುಗಳು ನಗರದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡವು, ಇದರಿಂದಾಗಿ ನೂರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ