Tecno Pova Neo 3: ಹೊಸ ವಿನ್ಯಾಸದಲ್ಲಿ ಸದ್ದಿಲ್ಲದೇ ಮಾರುಕಟ್ಟೆಗೆ ಲಗ್ಗೆ ಇರಿಸಿದ ಟೆಕ್ನೋ ಫೋನ್

ಕಿರಣ್​ ಐಜಿ

Updated on: Jul 27, 2023 | 7:30 AM

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಪೋವಾ ನಿಯೋ 2 ನ ಉತ್ತರಾಧಿಕಾರಿಯಾಗಿದೆ. ಹಿಂದಿನ ಮಾದರಿಗೆ ಹೋಲಿಸಿದರೆ, ಪೋವಾ ನಿಯೋ 3 ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಅಲ್ಲದೆ, ತಾಂತ್ರಿಕ ವೈಶಿಷ್ಟ್ಯದಲ್ಲೂ ವಿವಿಧ ಅಪ್​ಗ್ರೇಡ್ ಮಾಡಲಾಗಿದೆ. ನೂತನ ಸ್ಮಾರ್ಟ್​ಫೋನ್ ಪೋವಾ ನಿಯೋ 3 ಕುರಿತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

ಚೀನಾ ಮೂಲದ ಬಜೆಟ್ ದರದ ಸ್ಮಾರ್ಟ್​ಫೋನ್ ಕಂಪನಿ ಟೆಕ್ನೋ ಇದೀಗ ತನ್ನ ಪೋವಾ ಸರಣಿ ಅಡಿಯಲ್ಲಿ ಹೊಸ ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಪೋವಾ ನಿಯೋ 2 ನ ಉತ್ತರಾಧಿಕಾರಿಯಾಗಿದೆ. ಹಿಂದಿನ ಮಾದರಿಗೆ ಹೋಲಿಸಿದರೆ, ಪೋವಾ ನಿಯೋ 3 ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಅಲ್ಲದೆ, ತಾಂತ್ರಿಕ ವೈಶಿಷ್ಟ್ಯದಲ್ಲೂ ವಿವಿಧ ಅಪ್​ಗ್ರೇಡ್ ಮಾಡಲಾಗಿದೆ. ನೂತನ ಸ್ಮಾರ್ಟ್​ಫೋನ್ ಪೋವಾ ನಿಯೋ 3 ಕುರಿತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.