ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?

[lazy-load-videos-and-sticky-control id=”49UHJZq0W40″] ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ. ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ […]

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?
ಸಾಧು ಶ್ರೀನಾಥ್​

Updated on: Aug 26, 2020 | 1:22 PM

[lazy-load-videos-and-sticky-control id=”49UHJZq0W40″]

ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ.

ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ ಸೀನ್ ನಡೆದಿದೆ ಎನ್ನಲಾಗಿದ್ದು, ಕಿಸ್ಸಿಂಗ್ ರಾಧಾಂತ ಆಗುತ್ತಲೇ ಗುರುಬಸವರಾಜ್, ಕುಷ್ಟಗಿ ಇಂದ ವರ್ಗಾವಣೆಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತಿದ್ದು, ತಹಶೀಲ್ದಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

Published On - 10:44 am, Wed, 26 August 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us