ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತದೆ- ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯದಿನವಾದ್ದರಿಂದ ಬೃಹತ್ ಮೆರವಣಿಗೆ ಮೂಲಕ ಜಯನಗರದ BBMP ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತೇಜಸ್ವಿ ಸೂರ್ಯಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್ ನೀಡಿದರು. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ನೋ ಬಾಲ್ ಮೇಲೆ ಸಿಕ್ಸರ್ ಹೊಡೆಯುತ್ತೇನೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos