Video: ವೇಗವಾಗಿ ಬಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಕಾರು, ಬೈಕ್ ಸವಾರ ಸಾವು, ಭಯಾನಕ ವಿಡಿಯೋ
ಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಇಸ್ನಾಪುರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೈಕ್ ಸವಾರ ಮೊಗುಳಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಡಿಕ್ಕಿಯ ರಭಸಕ್ಕೆ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ತೆಲಂಗಾಣದಲ್ಲಿ ಅಪಘಾತದ ಪ್ರಮಾಣ ತುಸು ಹೆಚ್ಚಾದಂತಿದೆ.
ಇಸ್ನಾಪುರ, ಡಿಸೆಂಬರ್ 12: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಇಸ್ನಾಪುರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೈಕ್ ಸವಾರ ಮೊಗುಳಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಡಿಕ್ಕಿಯ ರಭಸಕ್ಕೆ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ತೆಲಂಗಾಣದಲ್ಲಿ ಅಪಘಾತದ ಪ್ರಮಾಣ ತುಸು ಹೆಚ್ಚಾದಂತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

