ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ; ಕೂದಲೆಳೆ ಅಂತರದಿಂದ ಸಚಿವ ಪಾರು
ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಹೈದರಾಬಾದ್, ಜನವರಿ 26: ಇಂದು ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ (Republic Day) ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 26, 2026 10:59 PM
Latest Videos
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್ ವಿಜಯೋತ್ಸವ

