Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ

Video: ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ

ನಯನಾ ರಾಜೀವ್
|

Updated on: Mar 27, 2025 | 8:09 AM

ತೆಲಂಗಾಣದ ಭದ್ರಾಚಲಂನಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತಗೊಂಡಿದೆ. ಇಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಭದ್ರಾಚಲಂ ಎಎಸ್ಪಿ ವಿಕ್ರಾಂತ್ ಕುಮಾರ್ ಸಿಂಗ್, ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.. ಅಧಿಕಾರಿಗಳು ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಟ್ಟಡದ ಮೇಲಿನ ಮಹಡಿಗಳನ್ನು ಅನುಮತಿಯಿಲ್ಲದೆ ನಿರ್ಮಿಸಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಭದ್ರಾಚಲಂ, ಮಾರ್ಚ್​ 27: ತೆಲಂಗಾಣದ ಭದ್ರಾಚಲಂನಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತಗೊಂಡಿದೆ. ಇಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಭದ್ರಾಚಲಂ ಎಎಸ್ಪಿ ವಿಕ್ರಾಂತ್ ಕುಮಾರ್ ಸಿಂಗ್, ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.. ಅಧಿಕಾರಿಗಳು ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಟ್ಟಡದ ಮೇಲಿನ ಮಹಡಿಗಳನ್ನು ಅನುಮತಿಯಿಲ್ಲದೆ ನಿರ್ಮಿಸಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ