ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ತೆಲುಗು ನಟ ಸುನಿಲ್
Telugu actor Sunil: ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯನಟ ಸುನಿಲ್ ಕರ್ನಾಟಕಕ್ಕೆ ಬಂದಿದ್ದಾರೆ. ಕನ್ನಡದ ‘ಜೋಡೆತ್ತು’ ಸಿನಿಮಾನಲ್ಲಿ ಸುನಿಲ್ ಅವರು ಚಿಕ್ಕಣ್ಣ ಅವರೊಟ್ಟಿಗೆ ಸೇರಿ ನಟಿಸುತ್ತಿದ್ದಾರೆ. ಮೈಸೂರಿನ ಹೊರವಲಯದಲ್ಲಿ ಸಿನಿಮಾದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ಸುನಿಲ್ ಅವರು ಸ್ಥಳೀಯ ಪುರಾತನ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ವಿಡಿಯೋ ನೋಡಿ...
ತೆಲುಗು ಚಿತ್ರರಂಗದ (Tollywood) ಜನಪ್ರಿಯ ಹಾಸ್ಯನಟ ಸುನಿಲ್ ಕರ್ನಾಟಕಕ್ಕೆ ಬಂದಿದ್ದಾರೆ. ಕನ್ನಡದ ‘ಜೋಡೆತ್ತು’ ಸಿನಿಮಾನಲ್ಲಿ ಸುನಿಲ್ ಅವರು ಚಿಕ್ಕಣ್ಣ ಅವರೊಟ್ಟಿಗೆ ಸೇರಿ ನಟಿಸುತ್ತಿದ್ದಾರೆ. ಮೈಸೂರಿನ ಹೊರವಲಯದಲ್ಲಿ ಸಿನಿಮಾದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ಸುನಿಲ್ ಅವರು ಸ್ಥಳೀಯ ಪುರಾತನ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿದ್ದ ಸುನಿಲ್, ಇದೀಗ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

