ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ಭೀಕರ ದೃಶ್ಯ ಸೆರೆ
ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್ನಲ್ಲಿ ಸೆರೆಯಾಗಿದೆ.
ಮಂಡ್ಯ, (ಮೇ 03): ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್ನಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

