ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ ವಿಡಿಯೋ ಮೂಲಕ ಕಮಿಷನರ್ ದಯಾನಂದ್ ಎಚ್ಚರಿಕೆ!
ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಪೊಲೀಸ್ ಆಯುಕ್ತರು ಸೈಬರ್ ದಾಳಿಯ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಅಪರಿಚಿತ ಲಿಂಕ್‌ಗಳು, ಇಮೇಲ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ತಪ್ಪಿಸಲು ಸೂಚಿಸಲಾಗಿದೆ. ವಾಟ್ಸಾಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಮತ್ತು ಜಾಗೃತರಾಗಿರಲು ಸಲಹೆ ನೀಡಲಾಗಿದೆ.
ಬೆಂಗಳೂರು, ಮೇ 12: ಭಾರತ ಮತ್ತು ಪಾಕಿಸ್ತಾನ (India and Pakistan) ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ನಾಗರಿಕರು ಜಾಗೃತರಾಗಿರುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅಪರಿಚಿತ ಲಿಂಕ್, ಇ-ಮೇಲ್ಗಳ ಮೇಲೆ ನಿಗಾವಹಿಸಿ. ಎಕ್ಸ್ಕ್ಲೂಸಿವ್ ನ್ಯೂಸ್ ಲಿಂಕ್‌ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ, ವಾಟ್ಸಾಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 12, 2025 08:23 AM
Latest Videos

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್
