AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ

Video: ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹೋದ ತೈಲ ಟ್ಯಾಂಕರ್​ಗೆ ಬೆಂಕಿ

ನಯನಾ ರಾಜೀವ್
|

Updated on: Mar 27, 2026 | 11:08 AM

Share

ಭಾರತ ಸೇರಿದಂತೆ ಇರಾನ್​ನ 5 ಸ್ನೇಹಿತ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಇರಾನ್ ಅನುಮತಿ ನೀಡಿದೆ. ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತದ ಎರಡು ಹಡಗುಗಳು ಕೆಲವು ರಾತ್ರಿಗಳ ಹಿಂದೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿವೆ.ಅಮೆರಿಕ, ಇಸ್ರೇಲ್ ಮತ್ತು ಕೆಲವು ಗಲ್ಫ್ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡಲಾಗುವುದಿಲ್ಲ. ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ಹಡಗಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಟೆಹ್ರಾನ್, ಮಾರ್ಚ್​ 27: ಭಾರತ ಸೇರಿದಂತೆ ಇರಾನ್​ನ 5 ಸ್ನೇಹಿತ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಇರಾನ್ ಅನುಮತಿ ನೀಡಿದೆ. ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತದ ಎರಡು ಹಡಗುಗಳು ಕೆಲವು ರಾತ್ರಿಗಳ ಹಿಂದೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿವೆ.ಅಮೆರಿಕ, ಇಸ್ರೇಲ್ ಮತ್ತು ಕೆಲವು ಗಲ್ಫ್ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡಲಾಗುವುದಿಲ್ಲ. ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ಹಡಗಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us