ಬೆಂಗಳೂರು- ಸೇಲಂ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಧಾರುಣ ಸಾವು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 24, 2024 | 10:07 PM

ಬೆಂಗಳೂರು- ಸೇಲಂ‌ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ(Dharmapuri) ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ(Accident)ವಾಗಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಕರ್ನಾಟಕ, ಜ.24: ಬೆಂಗಳೂರು- ಸೇಲಂ‌ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ(Dharmapuri) ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ(Accident)ವಾಗಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬ್ರಿಡ್ಜ್ ಮೇಲಿಂದ ಒಂದು ಲಾರಿ ಕೆಳಗೆ ಬಿದ್ದಿದೆ.  ಮತ್ತೊಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡಿದೆ. ಇನ್ನು ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೊಡಲು ಇಲ್ಲಿ ಕ್ಲಿಕ್ ಮಾಡಿ