Video: ಇವರೇನು ವಿದ್ಯಾರ್ಥಿಗಳಾ, ಗ್ಯಾಂಗ್ಸ್ಟರ್ಗಳಾ? ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ
ಇತ್ತೀಚಿನ ದಿನಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ. ಓದು ಬಿಟ್ಟು ಉಳಿದೆಲ್ಲವನ್ನೂ ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಥರ್ಥಗಳು ಗ್ಯಾಂಗ್ಸ್ಟರ್ಗಳ ರೀತಿ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಒಂದಿಷ್ಟು ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರೆ, ಇನ್ನು ಕೆಲವು ವಿದ್ಯಾರ್ಥಿಗಳು ತಮ್ಮ ವಿರೋಧಿಗಳ ಮೇಲೆ ಕಾರು ಹರಿಸಲು ಮುಂದಾಗಿರುವ ಭಯಾನಕ ಘಟನೆ ವರದಿಯಾಗಿದೆ. ಕಾರೊಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರ ಜೀವ ಉಳಿದಿದೆ. ಇಲ್ಲವಾದರೆ ಅವರು ಕಾರಿನಡಿಗಾಗುತ್ತಿದ್ದರು. ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ.
ರೋಹ್ಟಕ್, ಡಿಸೆಂಬರ್ 18: ಇತ್ತೀಚಿನ ದಿನಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ. ಓದು ಬಿಟ್ಟು ಉಳಿದೆಲ್ಲವನ್ನೂ ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಥರ್ಥಗಳು ಗ್ಯಾಂಗ್ಸ್ಟರ್ಗಳ ರೀತಿ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಒಂದಿಷ್ಟು ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದರೆ, ಇನ್ನು ಕೆಲವು ವಿದ್ಯಾರ್ಥಿಗಳು ತಮ್ಮ ವಿರೋಧಿಗಳ ಮೇಲೆ ಕಾರು ಹರಿಸಲು ಮುಂದಾಗಿರುವ ಭಯಾನಕ ಘಟನೆ ವರದಿಯಾಗಿದೆ. ಕಾರೊಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರ ಜೀವ ಉಳಿದಿದೆ. ಇಲ್ಲವಾದರೆ ಅವರು ಕಾರಿನಡಿಗಾಗುತ್ತಿದ್ದರು. ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

