Video: ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದ ಮಹಿಳೆ, ಗುದ್ದಿದ್ದು ರೈಲಲ್ಲ, ಮತ್ತೇನು?

Updated on: Feb 06, 2026 | 9:22 AM

ಮಹಿಳೆಯೊಬ್ಬರು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದಿದ್ದಾರೆ, ಆದರೆ ಅವರಿಗೆ ಡಿಕ್ಕಿ ಹೊಡೆದಿದ್ದು ರೈಲಲ್ಲ, ಮರದ ದಿಮ್ಮಿ. ರೈಲ್ವೆ ಹಳಿಯ ಅಕ್ಕಪಕ್ಕದಲ್ಲಿ ಸಾಕಷ್ಟು ಮರದ ದಿಮ್ಮಿಗಳನ್ನು ಹಾಕಲಾಗಿತ್ತು. ರೈಲ್ವೆ ಚಕ್ರಕ್ಕೆ ಆ ದಿಮ್ಮಿ ಸಿಲುಕಿ ಬೌನ್ಸ್​ ಆಗಿ ಮಹಿಳೆಗೆ ಹಿಂದಿನಿಂದ ಹೊಡೆದಿದೆ ಆಕೆ ಅಲ್ಲೇ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಿಹಾರದ ಪಹರ್‌ಪುರ ಪ್ರದೇಶದಲ್ಲಿ ನಡೆದಿದೆ.

ಬಿಹಾರ, ಫೆಬ್ರವರಿ 06: ಮಹಿಳೆಯೊಬ್ಬರು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದಿದ್ದಾರೆ, ಆದರೆ ಅವರಿಗೆ ಡಿಕ್ಕಿ ಹೊಡೆದಿದ್ದು ರೈಲಲ್ಲ, ಮರದ ದಿಮ್ಮಿ. ರೈಲ್ವೆ ಹಳಿಯ ಅಕ್ಕಪಕ್ಕದಲ್ಲಿ ಸಾಕಷ್ಟು ಮರದ ದಿಮ್ಮಿಗಳನ್ನು ಹಾಕಲಾಗಿತ್ತು. ರೈಲ್ವೆ ಚಕ್ರಕ್ಕೆ ಆ ದಿಮ್ಮಿ ಸಿಲುಕಿ ಬೌನ್ಸ್​ ಆಗಿ ಮಹಿಳೆಗೆ ಹಿಂದಿನಿಂದ ಹೊಡೆದಿದೆ ಆಕೆ ಅಲ್ಲೇ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಿಹಾರದ ಪಹರ್‌ಪುರ ಪ್ರದೇಶದಲ್ಲಿ ನಡೆದಿದೆ.

ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ಪಹಾರ್‌ಪುರ ನಿಲ್ದಾಣದ ಬಳಿ ಪ್ಯಾಸೆಂಜರ್ ರೈಲಿನಲ್ಲಿ ಮರಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಇದಲ್ಲದೆ, ಮರಗಳನ್ನು ಇಳಿಸಿ ರೈಲ್ವೆ ಹಳಿಗಳ ಪಕ್ಕದಲ್ಲಿಯೇ ಸಂಗ್ರಹಿಸಲಾಗುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More