Video: ಸಿಡ್ನಿಯ ಬೊಂಡಿ ಬೀಚ್ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಾರು ಎರಡು ಗಂಟೆಗಳ ಹಿಂದೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಘಟನೆಯನ್ನುಆಘಾತಕಾರಿ ಮತ್ತು ದುಃಖಕರ ಎಂದು ಕರೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಿಡ್ನಿ, ಡಿಸೆಂಬರ್ 14: ಸಿಡ್ನಿಯ ಬೊಂಡಿ ಬೀಚ್ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಾರು ಎರಡು ಗಂಟೆಗಳ ಹಿಂದೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಘಟನೆಯನ್ನುಆಘಾತಕಾರಿ ಮತ್ತು ದುಃಖಕರ ಎಂದು ಕರೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

