Video: ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

Updated on: Dec 14, 2025 | 3:18 PM

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಾರು ಎರಡು ಗಂಟೆಗಳ ಹಿಂದೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಘಟನೆಯನ್ನುಆಘಾತಕಾರಿ ಮತ್ತು ದುಃಖಕರ ಎಂದು ಕರೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಿಡ್ನಿ, ಡಿಸೆಂಬರ್ 14: ಸಿಡ್ನಿಯ ಬೊಂಡಿ ಬೀಚ್​ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಾರು ಎರಡು ಗಂಟೆಗಳ ಹಿಂದೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಘಟನೆಯನ್ನುಆಘಾತಕಾರಿ ಮತ್ತು ದುಃಖಕರ ಎಂದು ಕರೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More