ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಸೇನೆ

Updated on: May 10, 2025 | 1:44 PM

ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಸೇನೆಯ ಕುಮ್ಮಕ್ಕಿನೊಂದಿಗೆ ಸ್ಥಾಪಿಸಲಾಗಿರುವ ಭಯೋತ್ಪಾದಕ ಲಾಂಚ್‌ಪ್ಯಾಡ್‌ಗಳನ್ನು ಸರಣಿಯಾಗಿ ಧ್ವಂಸಗೊಳಿಸಿದ ಮೊದಲ ದೃಶ್ಯಾವಳಿಯನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಅನೇಕ ಉಗ್ರರ ಶಿಬಿರಗಳನ್ನು ದಾಳಿಯಲ್ಲಿ ಧ್ವಂಸಗೊಳಿಸಲಾಗಿದೆ. ಭಾರತೀ ಸೇನೆ ಬಿಡುಗಡೆ ಮಾಡಿದ ಅಧಿಕೃತ ವಿಡಿಯೋ ಇಲ್ಲಿದೆ ನೋಡಿ.

ಶ್ರೀನಗರ, ಮೇ 10: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್​​ಒಸಿ) ಆಸುಪಾಸಿನಲ್ಲಿ ಪಾಕಿಸ್ತಾನದ ಸೇನೆಯ ಸಹಕಾರದೊಂದಿಗೆ ಭಯೋತ್ಪಾದಕರು ನಿರ್ಮಾಣ ಮಾಡಿರುವ ಅನೇಕ ಲಾಂಚ್​​ ಪ್ಯಾಡ್​​​ಗಳನ್ನು ಭಾರತೀಯ ಸೇನೆ ಚಿಂದಿ ಉಡಾಯಿಸಿದೆ. ಉಗ್ರ ನಿಗ್ರಹ ಕಾರ್ಯಾಚರಣೆಯ ಮೊದಲ ವಿಡಿಯೋವನ್ನು ಸೇನೆ ಬಿಡುಗಡೆ ಮಾಡಿದೆ. ಆ ವಿಡಿಯೋ ಇಲ್ಲಿದೆ.

Published on: May 10, 2025 01:20 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More