ಬೆಂಗಳೂರಿಗೆ ಆಗಮಿಸಿದ ತಲೈವಾ ರಜಿನಿಕಾಂತ್, ಡಾ ಕೆ ಸುಧಾಕರ್ ಮತ್ತು ಮುನಿರತ್ನರಿಂದ ಆದರದ ಸ್ವಾಗತ
ಕರ್ನಾಟಕ ಸರ್ಕಾರದ ಪರವಾಗಿ ಸಚಿವರಾದ ಡಾ ಕೆ ಸುಧಾಕರ್ ಮತ್ತು ಮುನಿರತ್ನ ನಾಯ್ಡು ಅವರು ರಜಿನಿಕಾಂತ್ ಅವರನ್ನು ಸ್ವಾಗತಿಸಿದರು.
ಬೆಂಗಳೂರು: ತಮಿಳುನಾಡಲ್ಲಿ ತಮ್ಮ ಅಭಿಮಾನಿಗಳಿಂದ ತಲೈವಾ ಎಂದು ಕರೆಸಿಕೊಳ್ಳುವ ಸೂಪರ್ ಸ್ಟಾರ್ ರಜನೀಕಾಂತ್ (Rajnikanth) ಅವರು ಇಂದು ಪುನೀತ್ ರಾಜಕುಮಾರ (Puneeth Rajkumar) ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರವಾಗಿ ಕೊಡಮಾಡಲಿರುವ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಲು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಈಗ್ಗೆ ಕೆಲ ನಿಮಿಷಗಳ ಮುಂಚೆ ಬಂದಿಳಿದರು. ಕರ್ನಾಟಕ ಸರ್ಕಾರದ ಪರವಾಗಿ ಸಚಿವರಾದ ಡಾ ಕೆ ಸುಧಾಕರ್ (Dr K Sudhakar) ಮತ್ತು ಮುನಿರತ್ನ ನಾಯ್ಡು (Munirathna Naidu) ಅವರು ಸ್ವಾಗತಿಸಿದರು. 71-ವರ್ಷ-ವಯಸ್ಸಿನ ತಲೈವಾ ತನ್ನ ಎಂದಿನ ಲವಲವಿಕೆಯೊಂದಿಗೆ ಆಗಮಿಸಿದರು.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

