ದಳಪತಿ 65 ಸಿನಿಮಾಗೆ ನಟಿ ಪೂಜಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ...?
ದಳಪತಿ 65 ಸಿನಿಮಾಗೆ ನಟಿ ಪೂಜಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ...?

ದಳಪತಿ 65 ಸಿನಿಮಾಗೆ ನಟಿ ಪೂಜಾ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ…?

ಸಾಧು ಶ್ರೀನಾಥ್​

Updated on: Apr 14, 2021 | 10:58 AM

ನಟಿ ಪೂಜಾ ಹೆಗ್ಡೆ ಅವರ ಸಂಭಾವನೆಯ ವಿಚಾರವಾಗಿ. ನಟಿ ಪೂಜಾ ಹೆಗ್ಡೆ ಈ ಮೊದಲು ತೆಗೆದುಕೊಂಡ ಸಂಭಾವನೆಗಿಂತ ಇದೀಗ ಹೆಚ್ಚಿನ ಮೊತ್ತವನ್ನು ದಳಪತಿ 65​ ಸಿನಿಮಾಗೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಹೌದು, ನಮ್ಮ ಹತ್ತಿರದ ಮೂಲಗಳ ಪ್ರಕಾರ ನಟಿ ಪೂಜಾ ಹೆಗ್ಡೆ 3 ಕೋಟಿ ರೂ. ಈ ಸಿನಿಮಾ ಗೆ ಪಡೆಯುತ್ತಿರುವ ಸಂಭಾವನೆ ಎನ್ನಲಾಗಿದೆ...

YouTube video player

Published on: Apr 14, 2021 10:58 AM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು