ತನ್ನ ಕಾರು ಚಾಲಕನ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ
Thalapathy Vijay politics: ಭರ್ಜರಿ ರ್ಯಾಲಿಗಳನ್ನು ಮಾಡುತ್ತಾ ಚುನಾವಣಾ ಪ್ರಚಾರವನ್ನು ಜೋರಾಗಿ ಮಾಡುತ್ತಿದ್ದಾರೆ. ಇದೀಗ ತಮ್ಮ ಬಳಿ ಹಲವು ವರ್ಷ ಡ್ರೈವರ್ ಆಗಿ ಕೆಲಸ ಮಾಡಿದ ವ್ಯಕ್ತಿಯ ಮಗನಿಗೆ ಚುನಾವಣಾ ಟಿಕೆಟ್ ಅನ್ನು ದಳಪತಿ ವಿಜಯ್ ನೀಡಿದ್ದು, ಡ್ರೈವರ್ ಪುತ್ರ, ಕಣ್ಣೀರು ಹಾಕುತ್ತಾ ವಿಜಯ್ ಕಾಲಿಗೆ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋ ನೋಡಿ...
ದಳಪತಿ ವಿಜಯ್ (Thalapathy Vijay) ತಮಿಳುನಾಡು ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ. ತಮ್ಮ ಟಿವಿಕೆ ಪಕ್ಷದಿಂದ ಟಿಕೆಟ್ ವಿತರಣೆ ಆರಂಭಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಭರ್ಜರಿ ರ್ಯಾಲಿಗಳನ್ನು ಮಾಡುತ್ತಾ ಚುನಾವಣಾ ಪ್ರಚಾರವನ್ನು ಜೋರಾಗಿ ಮಾಡುತ್ತಿದ್ದಾರೆ. ಇದೀಗ ತಮ್ಮ ಬಳಿ ಹಲವು ವರ್ಷ ಡ್ರೈವರ್ ಆಗಿ ಕೆಲಸ ಮಾಡಿದ ವ್ಯಕ್ತಿಯ ಮಗನಿಗೆ ಚುನಾವಣಾ ಟಿಕೆಟ್ ಅನ್ನು ದಳಪತಿ ವಿಜಯ್ ನೀಡಿದ್ದು, ಡ್ರೈವರ್ ಪುತ್ರ, ಕಣ್ಣೀರು ಹಾಕುತ್ತಾ ವಿಜಯ್ ಕಾಲಿಗೆ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 29, 2026 10:10 PM
Follow Us